ಇಂಟರ್ನೆಟ್‌ನಿಂದ ತೊಂದರೆ

ಹೊಸದಿಲ್ಲಿ: ಇಂಟರ್ನೆಟ್‌ ಎನ್ನುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಊಹಿಸಲಸಾಧ್ಯವಾದ ತೊಂದರೆ ಉಂಟುಮಾಡುತ್ತಿದೆ ಎಂದು ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ಸೋಮವಾರ ಹೇಳಿದೆ. ಜತೆಗೆ, ದೇಶದಲ್ಲಿ ಸಾಮಾಜಿಕ ಮಾಧ್ಯಮಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸಲು ಸೂಕ್ತ ನಿಯಮಗಳನ್ನು ಅಂತಿಮಗೊಳಿಸಲು ಇನ್ನೂ 3 ತಿಂಗಳ ಕಾಲಾವಕಾಶ ನೀಡುವಂತೆಯೂ ಸರಕಾರ ಕೋರಿದೆ.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: Udayavani

(Visited 1 times, 1 visits today)
The Logical News

FREE
VIEW
canlı bahis