ಜಮ್ಮು-ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಪ್ರಮಾಣ

ಶ್ರೀನಗರ, ಅ.31: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಆಗಿ ಗಿರೀಶ್ ಚಂದ್ರ ಮುರ್ಮು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಪ್ರಮಾಣವಚನ ಬೋಧಿಸಿದರು.

ಗುಜರಾತ್ ಕೇಡರ್ ನ 1985ರ ಬ್ಯಾಚ್ ನ ಐಎಎಸ್ ಅಧಿಕಾರಿ ಗಿರೀಶ್ ಚಂದ್ರ ಮುರ್ಮು ಕೇಂದ್ರ ಹಣಕಾಸು ಸಚಿವಾಲಯದ ಅಡಿಯಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿದ್ದರು. ಗಿರೀಶ್ ಚಂದ್ರ ಮುರ್ಮು ಅವರು ಪಿಎಂ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರ ವಿಶ್ವಾಸಾರ್ಹ ಅಧಿಕಾರಿಯಾಗಿ ಗುರುತಿಸಿಕೊಂಡವರು. ಮುರ್ಮು ಅವರು ನರೇಂದ್ರ ಮೋದಿ ಅವರು ಗುಜರಾತ್ ನ ಮುಖ್ಯಮಂತ್ರಿಯಾಗಿದ್ದಾಗ ಅವರ ಪ್ರಧಾನ ಕಾರ್ಯದರ್ಶಿಯಾಗಿಸಿದ್ದರು.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: Varthabharathi

3 thoughts on “ಜಮ್ಮು-ಕಾಶ್ಮೀರದ ಮೊದಲ ಲೆಫ್ಟಿನೆಂಟ್ ಗವರ್ನರ್ ಗಿರೀಶ್ ಚಂದ್ರ ಮುರ್ಮು ಪ್ರಮಾಣ

 • December 8, 2019 at 9:25 pm
  Permalink

  714193 523962I believe other internet site owners need to take this website as an example , quite clean and amazing user genial style . 715293

  Reply
 • December 11, 2019 at 11:47 am
  Permalink

  295106 790152Could it be okay to write several of this on my small internet internet site only incorporate a 1 way link towards the internet site? 232757

  Reply

Leave a Reply

Your email address will not be published. Required fields are marked *