BIG BREAKING : ನಿತ್ಯೋತ್ಸವ ಕವಿ, ಹಿರಿಯ ಸಾಹಿತಿ ಕೆ.ಎಸ್.ನಿಸಾರ್ ಅಹಮದ್ ಇನ್ನಿಲ್ಲ..!

ಬೆಂಗಳೂರು,ಮೇ3- ಕನ್ನಡದ ಹಿರಿಯ ಸಾಹಿತಿ ನಿತ್ಸೋತ್ಸವ ಕವಿ ಕೆ.ಎಸ್.ನಿಸಾರ್ ಅಹಮ್ಮದ್(84) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಬಳಲುತ್ತಿದ್ದ ಅವರು ಇತ್ತೀಚೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇಂದು ಪದ್ಮನಾಭನಗರದಲ್ಲಿರುವ ತಮ್ಮ ಸ್ವಗೃಹದಲ್ಲಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಅಮೆರಿಕದಲ್ಲಿದ್ದ ಅವರ ಪುತ್ರ ಕೂಡ ನಿಧನರಾಗಿದ್ದು, ಮಾನಸಿಕವಾಗಿ ಅವರು ತೀವ್ರ ಆಘಾತಕ್ಕೊಳಗಾಗಿದ್ದರು.

TheLogicalNews

Disclaimer: This story is auto-aggregated by a computer program and has not been created or edited by TheLogicalNews. Publisher: eesanje

(Visited 32 times, 1 visits today)
The Logical News

FREE
VIEW
canlı bahis