ಗರ್ಭನಿರೋಧಕ ಮಹತ್ವ ಇಂದು ಅರ್ಥವಾಗಿದೆ; ಪ್ರಧಾನಿ ಮೋದಿ ಹುಟ್ಟಿನ ಬಗ್ಗೆ ವ್ಯಂಗ್ಯ ಟ್ವೀಟ್, ಪಾಕ್ ಸಚಿವನಿಗೆ ಮಂಗಳಾರತಿ!

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಆರ್ಟಿಕಲ್ 370 ರದ್ದು ಮಾಡಿದ ಬಳಿಕ ತಮ್ಮ ಬುಡಕ್ಕೆ ಬೆಂಕಿ ಬಿದ್ದಂತೆ ಪಾಕ್ ಸಚಿವರು ಮಾತುಗಳನ್ನಾಡುತ್ತಿದ್ದಾರೆ. ಈ ಮಧ್ಯೆ

Read more

ಪಿಎಫ್ ಖಾತೆದಾರರಿಗೆ ಶುಭಸುದ್ದಿ! ಭವಿಷ್ಯ ನಿಧಿ ಬಡ್ಡಿದರ ಶೇ. 8.65ಕ್ಕೆ ಏರಿಸಲು ತೀರ್ಮಾನ

ನವದೆಹಲಿ: ಆರು ಕೋಟಿ ಪಿಎಫ್ ಖಾತೆದಾರರಿಗೆ ಇದು ಸಂತಸದ ಸುದ್ದಿ! ಎಲ್ಲಾ ಇಪಿಎಫ್‌ಒ ಖಾತೆದಾರರು 2018-19ನೇ ಸಾಲಿನ ಠೇವಣಿಗಳ ಮೇಲೆ ಶೇ .8.65 ರಷ್ಟು ಬಡ್ಡಿಯನ್ನು ಪಡೆಯಲಿದ್ದಾರೆ

Read more

ಬೆಂಗಳೂರು: ಉದ್ಯಮಿ ಪುತ್ರನ ಅಪಹರಣಕಾರರನ್ನು ಗುಂಡಿಕ್ಕಿ ಬಂಧಿಸಿದ ಪೊಲೀಸರು

ಬೆಂಗಳೂರು: ಉದ್ಯಮಿ ಸಿದ್ದರಾಜು ಅವರ ಪುತ್ರ ಮತ್ತು ಕಾರು ಚಾಲಕನನ್ನುಅಪಹರಿಸಿ 1.80 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದ ಇಬ್ಬರೂ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ನಗರದ ಹೊರವಲಯದ

Read more

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌: ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತೆಗೆ ಸೋಲುಣಿಸಿದ ವಿನೇಶ್‌ ಫೊಗಾಟ್‌

ನೂರ್‌-ಸುಲ್ತಾನ್‌ (ಕಜಕೀಸ್ತಾನ್): ಏಷ್ಯನ್‌ ಕ್ರೀಡಾಕೂಟದ ಚಿನ್ನದ ಪದಕ ವಿಜೇತೆ ಭಾರತದ ವಿನೇಶ್‌ ಫೊಗಾಟ್‌ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಗೆದ್ದು

Read more

5 ವರ್ಷಗಳಲ್ಲಿ ಮೋದಿ ತೆಗೆದುಕೊಂಡ 50 ದೊಡ್ಡ ನಿರ್ಧಾರಗಳು ಭಾರತದ ಅದೃಷ್ಟವನ್ನೇ ಬದಲಿಸಿದೆ: ಅಮಿತ್ ಶಾ

ನವದೆಹಲಿ: ಕಳೆದ 5 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೆಗೆದುಕೊಂಡ 50 ಬಹುದೊಡ್ಡ ನಿರ್ಧಾರಗಳು ದೇಶದ ಅದೃಷ್ಟವನ್ನೇ ಬದಲಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ

Read more

ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರಬೇಡಿ: ನಟ ದರ್ಶನ್

ಬೆಂಗಳೂರು: ಸ್ಯಾಂಡಲ್ ವುಡ್ ಸ್ಟಾರ್ ವಾರ್ ಹೊಸತಲ್ಲ. ಸ್ಟಾರ್ ನಟರು ಸುಮ್ಮನಿದ್ದರೂ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಪರಸ್ಪರ ವಾಗ್ಯುದ್ಧ ನಡೆಸುವ ಪ್ರವೃತ್ತಿ ಇತ್ತೀಚೆಗೆ ತಾರಕಕ್ಕೇರುತ್ತಿದೆ. ಒಂದು

Read more

ಸರ್ದಾರ್ ಸರೋವರ ಡ್ಯಾಂನಲ್ಲಿ ಆರತಿ ಬೆಳಗಿದ ಪ್ರಧಾನಿ ಮೋದಿ

ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ 69ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ,

Read more

ಪ್ರಧಾನಿ ನರೇಂದ್ರ ಮೋದಿ 69ನೇ ಹುಟ್ಟುಹಬ್ಬ; ಉಕ್ಕಿನ ಮನುಷ್ಯನ ‘ಏಕತೆಯ ಪ್ರತಿಮೆ’ ವಿಡಿಯೊ ಟ್ವೀಟ್

ಗಾಂಧಿನಗರ(ಗುಜರಾತ್): ತಮ್ಮ 69ನೇ ಹುಟ್ಟುಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಗುಜರಾತ್ ನ ನರ್ಮದಾ ಜಿಲ್ಲೆಯಲ್ಲಿರುವ ಕೆವಡಿಯಾಗೆ ತಲುಪಿದ ನಂತರ ಏಕತೆಯ ಪ್ರತಿಮೆ ಕುರಿತು ಟ್ವೀಟ್

Read more

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ: ಸಿಎಂ ಯಡಿಯೂರಪ್ಪ ಘೋಷಣೆ

ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶವನ್ನು ‘ಕಲ್ಯಾಣ ಕರ್ನಾಟಕ ಪ್ರದೇಶವೆಂದು ಅಧಿಕೃತವಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗುವುದು

Read more

ಜಿಲ್ಲಾ ಉಸ್ತುವಾರಿ ನೇಮಕ: ಬಳ್ಳಾರಿ ಮೇಲಿನ ಹಿಡಿತ ಕಳೆದುಕೊಂಡ್ರಾ ಶ್ರೀರಾಮುಲು!

ಬಳ್ಳಾರಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ನೇಮಿಸಿರುವುದರಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ

Read more

ಸುಪ್ರೀಂನಲ್ಲಿ ಹಿನ್ನಡೆ, ಬಿಜೆಪಿ ಸರ್ಕಾರಕ್ಕೆ ಕೆಲ ಜೆಡಿಎಸ್ ಶಾಸಕರ ಅಭಯ: ಮುಂದಿನ ತಂತ್ರದ ಬಗ್ಗೆ ಅನರ್ಹರು ಚರ್ಚೆ

ಬೆಂಗಳೂರು: ಸ್ಪೀಕರ್ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರಿಂಕೋರ್ಟ್ ನಿರಾಕರಿಸಿರುವುದರಿಂದ ದಿಕ್ಕಾಪಾಲಾಗಿರುವ ಅನರ್ಹ ಶಾಸಕರು, ಮುಂದಿನ ರಾಜಕೀಯ ಭವಿಷ್ಯದ ಕುರಿತು ಚಿಂತಿತರಾಗಿದ್ದಾರೆ. ಮುಂದೇನು ಮಾಡಬೇಕು

Read more

ಇಬ್ಬರು ಮಾಜಿ ಸಿಎಂ ಸೇರಿ ಕಾಶ್ಮೀರದಲ್ಲಿ ಆಗಸ್ಟ್ 5ರಿಂದ ಇದುವರೆಗೆ 4 ಸಾವಿರ ಜನರ ಬಂಧನ: ವರದಿ

ಶ್ರೀನಗರ: ಆಗಸ್ಟ್ 5ರಂದು ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ಸುಮಾರು 4 ಸಾವಿರ ಜನರನ್ನು ಬಂಧಿಸಲಾಗಿದೆ.

Read more

ವೀಡಿಯೋ: ನೌಕಾಪಡೆಗೆ ಮತ್ತೊಂದು ಗರಿ, ಎಲ್ ಸಿಎ ತೇಜಸ್ ‘ಅರೆಸ್ಟ್ ಲ್ಯಾಂಡಿಂಗ್’ ಟೆಸ್ಟ್ ಯಶಸ್ವಿ!

ಪಣಜಿ: ಡಿಆರ್‌ಡಿಒ ಮತ್ತು ಎಡಿಎ ಇಂದು ಗೋವಾದ ಕಡಲ ಕಿನಾರೆಯಲ್ಲಿ ಇದೇ ಮೊದಲ ಬಾರಿಗೆ ಲೈಟ್ ಕಾಂಬ್ಯಾಟ್ ಏರ್‌ಕ್ರಾಫ್ಟ್ (ನೇವಿ)ಅನ್ನು ಎನ್‌ಎಸ್ ಹನ್ಸಾ ನಲ್ಲಿ ತುರ್ತಾಗಿ ನಿಲುಗಡೆ

Read more

ಪಕ್ಷದ ವರಿಷ್ಠರ ನಡೆಯಿಂದ ನನಗೂ ಸಾಕಷ್ಟು ನೋವಾಗಿದೆ: ಬಸವರಾಜ ಹೊರಟ್ಟಿ ಹೇಳಿಕೆ

ಧಾರವಾಡ: ಪಕ್ಷದ ನಾಯಕರ ನಡೆಯಿಂದ ತಮಗೂ ಸಾಕಷ್ಟು ನೋವಾಗಿದೆ, ಆದರೆ, ನಾನು ಬಹಿರಂಗವಾಗಿ ಹೇಳಿಕೊಂಡಿಲ್ಲ. ತಮ್ಮ ಬಳಿ ಅನೇಕ ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿನ ಅತೃಪ್ತಿ

Read more

ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಪ್ರಶ್ನಿಸಿ ಮತ್ತೊಂದು ಆರ್ಜಿ, ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೊಟೀಸ್

ನವದೆಹಲಿ: ತ್ರಿವಳಿ ತಲಾಖ್ ಆಚರಣೆಯನ್ನು ಅಪರಾಧ ಎಂದು ಪರಿಗಣಿಸುವ ಕೇಂದ್ರ ಸರ್ಕಾರದ ಹೊಸ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಹೊಸದಾಗಿ ಸಲ್ಲಿಕೆಯಾಗಿರುವ ಆರ್ಜಿ ಸಂಬಂಧ ಸುಪ್ರೀಂ ಕೋರ್ಟ್

Read more

ಸಾಮಾಜಿಕ ತಾಣ ಖಾತೆಗೆ ಆಧಾರ್ ಜೋಡಣೆಗಾಗಿ ಮಾರ್ಗಸೂಚಿ ಇದೆಯೇ: ಕೇಂದ್ರಕ್ಕೆ ‘ಸುಪ್ರೀಂ’ ಪ್ರಶ್ನೆ

ನವದೆಹಲಿ: ಸಾಮಾಜಿಕ ತಾಣದಲ್ಲಿನ ಪ್ರೊಫೈಲ್‌ಗಳನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವ ವಿಷಯವನ್ನು ಶೀಘ್ರವಾಗಿ ತೀರ್ಮಾನಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ ಆಧಾರ್ ಅನ್ನು ಸಾಮಾಜಿಕ

Read more

ದೆಹಲಿ ಸಿಎಂ ಕೇಜ್ರಿವಾಲ್ ಗೆ ಮುಖಭಂಗ; ಸಮ-ಬೆಸ ಸಂಖ್ಯೆ ಯೋಜನೆ ಅಗತ್ಯವಿಲ್ಲ ಎಂದ ಗಡ್ಕರಿ

ನವೆಂಬರ್ 4ರಿಂದ 15ರವರೆಗೂ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಮಾಡುವುದಾಗಿ

Read more

ಪಿಎನ್’ಬಿ ಹಗರಣ: ನೀರವ್ ಮೋದಿ ಸಹೋದರನಿಗೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್’ಗೆ ಕೋಟ್ಯಾಂತರ ರುಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಹಾರಿರುವ ಕಳಂಕಿತ ವಜ್ರಗಳ ವ್ಯಾಪಾರಿ ನೀರವ್ ಮೋದಿ ಸಹೋದರ ನೆಹಾಲ್ ಮೋದಿಗೆ ಇಂಟರ್ ಪೋಲ್ ಶುಕ್ರವಾರ

Read more

ಇಂದು ಡಿಕೆಶಿ ಕೋರ್ಟ್ ಗೆ ಹಾಜರು:ಜೈಲಾ,ಬೇಲಾ ನಿರ್ಧಾರ &nb

ನವದೆಹಲಿ: ನೋಟ್ ರದ್ದತಿ ವೇಳೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಇಂದು ಮಧ್ಯಾಹ್ನ

Read more

ಪ್ರಧಾನಿ ಮೋದಿ ಬಂದಿದ್ದು ಇಸ್ರೊ ವಿಜ್ಞಾನಿಗಳಿಗೆ ಅಪಶಕುನವಾಯಿತು: ಹೆಚ್.ಡಿ. ಕುಮಾರಸ್ವಾಮಿ

ಮೈಸೂರು: ಚಂದ್ರಯಾನ-2 ವಿಚಾರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಚಾರ ಗಿಟ್ಟಿಸಲು ಬೆಂಗಳೂರಿನ ಬಂದರು, ಅವರು ಇಸ್ರೊ ಕೇಂದ್ರಕ್ಕೆ ಕಾಲಿಟ್ಟದ್ದೇ ತಡ ವಿಜ್ಞಾನಿಗಳಿಗೆ ಅದು ಅಪಶಕುನ ಆಯಿತು

Read more